ಧರ್ಮೋಪದೇಶಕಾಂಡ 16:9 - ಪರಿಶುದ್ದ ಬೈಬಲ್9 “ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಬೆಳೆ ಕೊಯ್ಯವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲ್ಗೊಂಡು ಏಳು ವಾರಗಳನ್ನು ಎಣಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಳೆ ಕೊಯ್ಯುವದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು. ಅಧ್ಯಾಯವನ್ನು ನೋಡಿ |