ಧರ್ಮೋಪದೇಶಕಾಂಡ 17:10 - ಪರಿಶುದ್ದ ಬೈಬಲ್10 ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಆರಿಸಿಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಆದುಕೊಂಡ ಆ ಸ್ಥಳದಿಂದ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು; ಅವರು ಬೋಧಿಸುವದನ್ನೇ ನೀವು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿ |