ಧರ್ಮೋಪದೇಶಕಾಂಡ 17:18 - ಪರಿಶುದ್ದ ಬೈಬಲ್18 “ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗೋಸ್ಕರ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |