ಧರ್ಮೋಪದೇಶಕಾಂಡ 17:6 - ಪರಿಶುದ್ದ ಬೈಬಲ್6 ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು. ಅಧ್ಯಾಯವನ್ನು ನೋಡಿ |