ಧರ್ಮೋಪದೇಶಕಾಂಡ 19:20 - ಪರಿಶುದ್ದ ಬೈಬಲ್20 ಇದನ್ನು ಬೇರೆಯವರು ಕೇಳಿ ಭಯಪಟ್ಟು ಅಂಥಾ ದುಷ್ಕೃತ್ಯವನ್ನು ಅವರು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡಿಸದಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು. ಅಧ್ಯಾಯವನ್ನು ನೋಡಿ |