ಧರ್ಮೋಪದೇಶಕಾಂಡ 2:12 - ಪರಿಶುದ್ದ ಬೈಬಲ್12 ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೋರಿಯರು ಸಹ ಪೂರ್ವಕಾಲದಲ್ಲಿ ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಯೇಲರು ತಮಗೆ ಸರ್ವೇಶ್ವರ ಕೊಟ್ಟ ನಾಡನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ನಾಡಿನಲ್ಲಿ ವಾಸಮಾಡಿದರು.) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲ್ಯರು ತಮಗೆ ಯೆಹೋವನು ಕೊಟ್ಟ ದೇಶವನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ದೇಶದಲ್ಲಿ ವಾಸಮಾಡಿದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿ |