ಧರ್ಮೋಪದೇಶಕಾಂಡ 2:22 - ಪರಿಶುದ್ದ ಬೈಬಲ್22 ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್‌ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಹೇಗೆ ಯೆಹೋವನು ಸೇಯೀರಿನಲ್ಲಿರುವ ಏಸಾವ್ಯರಿಗೋಸ್ಕರ ಹೋರಿಯರನ್ನು ಹೊರಡಿಸಿದಾಗ ಏಸಾವ್ಯರು ಆ ದೇಶವನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |