ಧರ್ಮೋಪದೇಶಕಾಂಡ 2:26 - ಪರಿಶುದ್ದ ಬೈಬಲ್26 “ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಆಗ ನಾನು ಕೆದೇಮೋತಿನ ಮರುಭೂಮಿಯಿಂದ ಹೆಷ್ಬೋನಿನ ಅರಸ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ನಾನು ಕೆದೇಮೋತಿನ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿ |