ಧರ್ಮೋಪದೇಶಕಾಂಡ 2:28 - ಪರಿಶುದ್ದ ಬೈಬಲ್28 ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಮತ್ತು ಕುಡಿಯಲಿಕ್ಕೆ ನೀರನ್ನೂ ಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲು ನೀರನ್ನೂ ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನವ್ಮಿುಂದ ಕ್ರಯತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲಿಕ್ಕೆ ನೀರನ್ನೂ ಕೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ. ಅಧ್ಯಾಯವನ್ನು ನೋಡಿ |