ಧರ್ಮೋಪದೇಶಕಾಂಡ 20:17 - ಪರಿಶುದ್ದ ಬೈಬಲ್17 ನೀವು ಹಿತ್ತಿಯರನ್ನು, ಅಮೋರಿಯರನ್ನು, ಕಾನಾನ್ಯರನ್ನು, ಪೆರಿಜ್ಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ಸಂಪೂರ್ಣವಾಗಿ ಹತ್ಯೆ ಮಾಡಬೇಕು. ಇದು ನಿಮ್ಮ ದೇವರಾದ ಯೆಹೋವನ ಅಪ್ಪಣೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು. ಅಧ್ಯಾಯವನ್ನು ನೋಡಿ |