ಧರ್ಮೋಪದೇಶಕಾಂಡ 20:9 - ಪರಿಶುದ್ದ ಬೈಬಲ್9 ಲೇವಿಯ ಅಧಿಕಾರಿಗಳು ಸೈನಿಕರೊಂದಿಗೆ ಮಾತಾಡುವುದನ್ನು ನಿಲ್ಲಿಸಿದ ಬಳಿಕ ಅವರು ತಮಗೆ ಸೈನ್ಯಾಧಿಕಾರಿಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೇನಾಪತಿಗಳು ಯೋಧರಿಗೆ ಈ ರೀತಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದನಂತರ ದಂಡಿನವರ ಮೇಲೆ ನಾಯಕರನ್ನು ನೇವಿುಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು. ಅಧ್ಯಾಯವನ್ನು ನೋಡಿ |