ಧರ್ಮೋಪದೇಶಕಾಂಡ 21:10 - ಪರಿಶುದ್ದ ಬೈಬಲ್10 “ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ಸೋಲಿಸಿದಾಗ ನೀವು ಅವರನ್ನು ಸೆರೆಯಾಗಿ ಒಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಅನುಗ್ರಹದಿಂದ ಅವರನ್ನು ಸೋಲಿಸಿದಿರಿ ಎಂದು ಇಟ್ಟುಕೊಳ್ಳೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಶತ್ರುಗಳೊಡನೆ ಯುದ್ಧಮಾಡಲಾಗಿ ನಿಮ್ಮ ದೇವರಾದ ಯೆಹೋವನ ಅನುಗ್ರಹದಿಂದ ಅವರನ್ನು ನಿಮ್ಮಿಂದ ಅಪಜಯಪಡಿಸಿ ಸೆರೆಹಿಡಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ, ಅಧ್ಯಾಯವನ್ನು ನೋಡಿ |