ಧರ್ಮೋಪದೇಶಕಾಂಡ 21:13 - ಪರಿಶುದ್ದ ಬೈಬಲ್13 ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು ಅವನ ಮನೆಯಲ್ಲಿ ಒಂದು ತಿಂಗಳಿನವರೆಗೆ ತಾಯಿತಂದೆಗಳ ವಿಯೋಗದ ನಿವಿುತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |