Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:2 - ಪರಿಶುದ್ದ ಬೈಬಲ್‌

2 ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವದು ಹತ್ತಿರವೆಂದು ತಿಳಿದುಕೊಳ್ಳುವದಕ್ಕೆ ಅಳತೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:2
4 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,


ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು