Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:14 - ಪರಿಶುದ್ದ ಬೈಬಲ್‌

14 ‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಇವಳೊಡನೆ ಸಂಗಮಿಸಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು” ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿ ‘ನಾನು ಇವಳನ್ನು ಮದುವೆಮಾಡಿಕೊಂಡೆ; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು’ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಇವಳನ್ನು ಮದುವೆಮಾಡಿಕೊಂಡೆನು; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು ಎಂದು ಹೇಳಿ ಅವಳ ಹೆಸರನ್ನು ಕೆಡಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:14
8 ತಿಳಿವುಗಳ ಹೋಲಿಕೆ  

ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.


ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ಜನರಿಗೆ ಹರಟೆಮಾತನ್ನು ಕೇಳಲು ಇಷ್ಟ. ಹರಟೆ ಮಾತುಗಳು ರುಚಿಕರವಾದ ಆಹಾರದಂತಿವೆ.


ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು.


“ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.


“ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


“ಒಬ್ಬ ಪುರುಷನು ಒಬ್ಬ ಸ್ತ್ರೀಯನ್ನು ಮದುವೆಯಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದು ಆಮೇಲೆ ಆಕೆಯನ್ನು ಇಷ್ಟಪಡದೆ,


ಹುಡುಗಿಯ ತಂದೆತಾಯಿಗಳು ಊರಿನ ಹಿರಿಯರ ಮುಂದೆ ಆಕೆಯು ಕನ್ನಿಕೆಯಾಗಿದ್ದಳೆಂದು ರುಜುವಾತುಪಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು