ಧರ್ಮೋಪದೇಶಕಾಂಡ 22:23 - ಪರಿಶುದ್ದ ಬೈಬಲ್23 “ಒಬ್ಬನು ಇನ್ನೊಬ್ಬನಿಗೆ ನಿಶ್ಚಿತಾರ್ಥವಾದ ಕನ್ನಿಕೆಯೊಬ್ಬಳನ್ನು ಸಂಧಿಸಿ ಅವಳನ್ನು ಕೂಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗಮಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರು, ಊರೊಳಗೆ ಮರುಳುಗೊಳಿಸಿ, ಸಂಗಮಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರೂ ಊರೊಳಗೆ ಮರುಳುಗೊಳಿಸಿ ಸಂಗವಿುಸಿದರೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕನ್ನಿಕೆಯಾದ ಒಬ್ಬ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯ ಮಾಡಿರಲಾಗಿ, ಮತ್ತೊಬ್ಬ ಮನುಷ್ಯನು ಆ ಪಟ್ಟಣದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ, ಅಧ್ಯಾಯವನ್ನು ನೋಡಿ |
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು.