Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:24 - ಪರಿಶುದ್ದ ಬೈಬಲ್‌

24 “ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರವಾಗಿ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತುಂಬಿಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತೊಬ್ಬನ ದ್ರಾಕ್ಷೇತೋಟದಲ್ಲಿ ನೀವು ಹೋಗುತ್ತಿರುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದೇ ಹೊರತು ಪಾತ್ರೆಯಲ್ಲಿ ತೆಗೆದುಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:24
10 ತಿಳಿವುಗಳ ಹೋಲಿಕೆ  

ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”


ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.


ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.


“ಇಸ್ರೇಲರಿಗೆ ಹೀಗೆ ಹೇಳು: ಯಾವನಾದರೂ ಯೆಹೋವನಿಗೆ ಒಬ್ಬ ವ್ಯಕ್ತಿಯನ್ನು ಪ್ರತಿಷ್ಠಿಸುವುದಕ್ಕಾಗಿ ಹರಕೆ ಮಾಡಿಕೊಂಡರೆ ಅವನಿಗೆ ಒಂದು ಬೆಲೆಯನ್ನು ನಿಗದಿಮಾಡಬೇಕು. ಅವನನ್ನು ಯೆಹೋವನಿಂದ ಮರಳಿ ಕೊಂಡುಕೊಳ್ಳ ಬಯಸುವವರು ಆ ಬೆಲೆಯನ್ನು ಕೊಡಬೇಕು.


ಆದರೆ ಇಸ್ರೇಲರ ಸೈನ್ಯವು ಆ ಪಟ್ಟಣದ ಜನರೊಂದಿಗೆ ಯುದ್ಧಮಾಡಲಿಲ್ಲ. ಅವರು ಆ ಜನರೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಅವರು ಇಸ್ರೇಲಿನ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದ್ದರು. ಒಪ್ಪಂದವನ್ನು ಮಾಡಿಕೊಂಡ ಜನನಾಯಕರ ಬಗ್ಗೆ ಜನರೆಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಆದ್ದರಿಂದ ನಾನು ನಿನ್ನ ಆಲಯಕ್ಕೆ ಬಂದು ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು