ಧರ್ಮೋಪದೇಶಕಾಂಡ 25:11 - ಪರಿಶುದ್ದ ಬೈಬಲ್11 “ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಪರಪುರುಷನ ಜನನೇಂದ್ರಿಯವನ್ನು ಹಿಡಿದುಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಇನ್ನೊಬ್ಬನ ಜನನೇಂದ್ರಿಯವನ್ನು ಹಿಡಿದುಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಬ್ಬರು ಜಗಳವಾಡುತ್ತಿರಲಾಗಿ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಬ್ಬರು ಮನುಷ್ಯರು, ಒಬ್ಬನ ಸಂಗಡ ಒಬ್ಬನು ಜಗಳವಾಡುತ್ತಿರುವಾಗ, ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವುದಕ್ಕೆ ಸಮೀಪ ಬಂದು ಕೈಚಾಚಿ, ಅವನ ಜನನೇಂದ್ರಿಯವನ್ನು ಹಿಡಿದರೆ, ಅಧ್ಯಾಯವನ್ನು ನೋಡಿ |