ಧರ್ಮೋಪದೇಶಕಾಂಡ 25:17 - ಪರಿಶುದ್ದ ಬೈಬಲ್17 “ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಐಗುಪ್ತದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿ |