ಧರ್ಮೋಪದೇಶಕಾಂಡ 27:13 - ಪರಿಶುದ್ದ ಬೈಬಲ್13 ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು. ಅಧ್ಯಾಯವನ್ನು ನೋಡಿ |
ಹಿರಿಯರು, ಅಧಿಕಾರಿಗಳು, ನ್ಯಾಯಾಧೀಶರು ಮತ್ತು ಇಸ್ರೇಲರೆಲ್ಲರು ಪವಿತ್ರ ಪೆಟ್ಟಿಗೆಯ ಸುತ್ತಲೂ ನಿಂತುಕೊಂಡಿದ್ದರು. ಯೆಹೋವನ ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯನ್ನು ಹೊತ್ತುತಂದ ಲೇವಿಯರ ಎದುರುಗಡೆ ಅವರು ನಿಂತುಕೊಂಡಿದ್ದರು. ಅರ್ಧಜನರು ಏಬಾಲ್ ಬೆಟ್ಟದ ಎದುರಿಗೂ ಮತ್ತು ಇನ್ನುಳಿದ ಅರ್ಧಜನರು ಗೆರಿಜ್ಜೀಮ್ ಬೆಟ್ಟದ ಎದುರಿಗೂ ನಿಂತುಕೊಂಡಿದ್ದರು. ಆಶೀರ್ವಾದವನ್ನು ಹೊಂದಿಕೊಳ್ಳಲು ಹೀಗೆ ಮಾಡಬೇಕೆಂದು ಯೆಹೋವನ ಸೇವಕನಾದ ಮೋಶೆಯು ಜನರಿಗೆ ಹೇಳಿದ್ದನು.