ಧರ್ಮೋಪದೇಶಕಾಂಡ 27:17 - ಪರಿಶುದ್ದ ಬೈಬಲ್17 “ಲೇವಿಯರು, ‘ನೆರೆಯವನ ಗಡಿಕಲ್ಲಿನ ಸ್ಥಳ ಬದಲಾಯಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅವರು, ಮತ್ತೊಬ್ಬನ ಗಡಿಮೇರೆಯನ್ನು ಮೀರಿಬಂದವನು ಶಾಪಗ್ರಸ್ತನು” ಎಂದು ಹೇಳಲು, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಅವರು, ‘ಮತ್ತೊಬ್ಬನ ಗಡಿಮೇರೆಯನ್ನು ಸರಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು - ಮತ್ತೊಬ್ಬನ ಮೇರೆಯನ್ನು ಸರಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು, “ತನ್ನ ನೆರೆಯವನ ಗಡಿ ಮೇರೆಯನ್ನು ಸರಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |