ಧರ್ಮೋಪದೇಶಕಾಂಡ 27:22 - ಪರಿಶುದ್ದ ಬೈಬಲ್22 “ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅವರು, ‘ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು - ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗವಿುಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |