ಧರ್ಮೋಪದೇಶಕಾಂಡ 27:4 - ಪರಿಶುದ್ದ ಬೈಬಲ್4 “ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀವು ಜೋರ್ಡನ್ ನದಿಯನ್ನು ದಾಟಿದನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಯೊರ್ದನ್ ಹೊಳೆಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್‍ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು. ಅಧ್ಯಾಯವನ್ನು ನೋಡಿ |