ಧರ್ಮೋಪದೇಶಕಾಂಡ 27:5 - ಪರಿಶುದ್ದ ಬೈಬಲ್5 ಮೇಲೆ ಅಲ್ಲಿಯೇ ಕಲ್ಲಿನಿಂದ ಒಂದು ಯಜ್ಞವೇದಿಕೆಯನ್ನು ಕಟ್ಟಿರಿ. ಆ ಕಲ್ಲುಗಳನ್ನು ಕೆತ್ತಲು ಕಬ್ಬಿಣದ ಸಾಧನಗಳನ್ನು ಉಪಯೋಗಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಅಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ನೀವು ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲಿ ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಲ್ಲುಗಳಿಂದ ಯಜ್ಞವೇದಿಯನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಬೇಕು. ಕಬ್ಬಿಣದ ಉಪಕರಣವನ್ನು ನೀವು ಕಲ್ಲುಗಳ ಮೇಲೆ ಉಪಯೋಗಿಸಬಾರದು. ಅಧ್ಯಾಯವನ್ನು ನೋಡಿ |