ಧರ್ಮೋಪದೇಶಕಾಂಡ 28:39 - ಪರಿಶುದ್ದ ಬೈಬಲ್39 ನೀವು ದ್ರಾಕ್ಷಾತೋಟ ಮಾಡಿ ಪ್ರಯಾಸಪಟ್ಟು ಅದರಲ್ಲಿ ಕೆಲಸ ಮಾಡುವಿರಿ. ಆದರೆ ಅದರ ಫಲವನ್ನು ಹುಳಗಳು ತಿಂದುಬಿಡುವುದರಿಂದ ನೀವು ದ್ರಾಕ್ಷಿಯನ್ನು ಸಂಗ್ರಹಿಸುವುದಿಲ್ಲ; ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನೀವು ದ್ರಾಕ್ಷಿ ವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವುದರಿಂದ ನೀವು ಅದರ ಸಾರವನ್ನು ರುಚಿನೋಡಲು ಆಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ದ್ರಾಕ್ಷಾವ್ಯವಸಾಯವನ್ನು ನೀವು ಎಷ್ಟುಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುವು; ನೀವು ಕೂಡಿಸಿಕೊಳ್ಳಲು ನಿಮಗೆ ಬಿಡವು. ಅವುಗಳ ರಸವನ್ನು ರುಚಿನೋಡಗೊಡಿಸವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನೀವು ದ್ರಾಕ್ಷಾವ್ಯವಸಾಯವನ್ನು ಎಷ್ಟು ಮಾಡಿದರೂ ಅದರ ಹಣ್ಣುಗಳನ್ನು ಹುಳಗಳೇ ತಿಂದುಹಾಕುವದರಿಂದ ನೀವು ಕೂಡಿಸಿಕೊಳ್ಳುವದಿಲ್ಲ, ಅವುಗಳ ರಸವನ್ನು ರುಚಿನೋಡುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು; ಅಧ್ಯಾಯವನ್ನು ನೋಡಿ |