ಧರ್ಮೋಪದೇಶಕಾಂಡ 28:44 - ಪರಿಶುದ್ದ ಬೈಬಲ್44 ನಿಮಗೆ ಸಾಲ ಕೊಡಲು ವಿದೇಶಿಯರಿಗೆ ಹಣವಿರುವುದು. ಆದರೆ ಅವರಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದಿಲ್ಲ. ತಲೆಯು ದೇಹವನ್ನು ಹೇಗೆ ಹಿಡಿತದಲ್ಲಿಟ್ಟುಕೊಂಡಿರುತ್ತದೋ ಹಾಗೆಯೇ ಅವರು ನಿಮ್ಮನ್ನು ತಮ್ಮ ಹಿಡಿತದಲ್ಲಿಟ್ಟುಕೊಳ್ಳುವರು. ನೀವು ಅವರಿಗೆ ಬಾಲದಂತಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಸಾಲ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ಶಿರಸ್ಸಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅವರು ನಿಮಗೆ ಸಾಲ ಕೊಡುವರು ಆದರೆ ನೀವು ಅವರಿಗೆ ಸಾಲಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಅವರು ನಿಮಗೆ ಶಿರಸ್ಸಾಗುವರು ಆದರೆ ನೀವು ಅವರಿಗೆ ಅಧೀನರಾಗುವಿರಿ. ಅಧ್ಯಾಯವನ್ನು ನೋಡಿ |