Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:47 - ಪರಿಶುದ್ದ ಬೈಬಲ್‌

47 “ನಿಮ್ಮದೇವರಾದ ಯೆಹೋವನು ನಿಮಗೆ ಹೆಚ್ಚಾದ ಆಶೀರ್ವಾದವನ್ನು ಕೊಟ್ಟನು. ಆದರೆ ನೀವು ಸಂತೋಷ ಮತ್ತು ಉಪಕಾರದ ಹೃದಯದಿಂದ ಆತನ ಸೇವೆಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆ ಹೋದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿಯೂ ನೀವು ನಿಮ್ಮ ದೇವರಾದ ಯೆಹೋವನನ್ನು ಹರ್ಷಾನಂದಗಳುಳ್ಳವರಾಗಿ ಸೇವಿಸದೆಹೋದದರಿಂದ ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:47
7 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ಆದರೆ ಜೆರುಸಲೇಮಿನ ಜನರು ಶೀಶಕನ ಸೇವಕರಾಗುವರು. ಯಾಕೆಂದರೆ ನನ್ನ ಸೇವೆಮಾಡುವುದಕ್ಕೂ ಇತರ ರಾಜರುಗಳ ಸೇವೆಮಾಡುವುದಕ್ಕೂ ವ್ಯತ್ಯಾಸವಿದೆ ಎಂಬುದನ್ನು ಅವರು ಅರಿತುಕೊಳ್ಳಬೇಕಾಗಿದೆ.”


ಯೆಹೋವನ ಸೇವೆಯನ್ನು ಸಂತೋಷದಿಂದ ಮಾಡಿರಿ; ಹರ್ಷಗೀತೆಗಳೊಡನೆ ಆತನ ಸನ್ನಿಧಿಗೆ ಬನ್ನಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು