ಧರ್ಮೋಪದೇಶಕಾಂಡ 28:55 - ಪರಿಶುದ್ದ ಬೈಬಲ್55 ಅವನಿಗೆ ಊಟಕ್ಕೇನೂ ಇಲ್ಲದಿರುವುದರಿಂದ ಸ್ವಂತ ಮಕ್ಕಳನ್ನೇ ತಿನ್ನುವನು. ಅವರನ್ನು ಇತರರೊಂದಿಗೆ ಹಂಚಿಕೊಳ್ಳದೆ, ತನ್ನ ಸ್ವಂತ ಕುಟುಂಬದವರೊಂದಿಗೆ ಹಂಚಿಕೊಳ್ಳದೆ ತಾನೊಬ್ಬನೇ ತಿನ್ನುವನು. ನಿಮ್ಮ ವೈರಿಗಳು ಬಂದು ನಿಮ್ಮ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ನಿಮಗೆ ಇವೆಲ್ಲಾ ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ತನಗೆ ತಿನ್ನಲಿಕ್ಕೆ ಏನೂ ಉಳಿಯದೆ ಹೋಗುವುದರಿಂದ ಅವನು ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು ಅಣ್ಣತಮ್ಮಂದಿರಿಗೂ, ಪ್ರಾಣಪ್ರಿಯಳಾದ ಹೆಂಡತಿಗೂ ಮತ್ತು ಉಳಿದ ಮಕ್ಕಳಿಗೂ ಕೋಪಗೊಂಡವನಂತೆ ನಟಿಸುತ್ತಾ ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು. ಅಧ್ಯಾಯವನ್ನು ನೋಡಿ |