Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:61 - ಪರಿಶುದ್ದ ಬೈಬಲ್‌

61 ಈ ಪುಸ್ತಕದಲ್ಲಿ ಬರೆದಿಲ್ಲದ ಸಂಕಟಗಳೂ ರೋಗಗಳೂ ನಿಮಗೆ ಪ್ರಾಪ್ತಿಯಾಗುವವು. ನೀವು ನಾಶವಾಗುವ ತನಕ ಅವೆಲ್ಲಾ ನಿಮಗೆ ಬರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ಮತ್ತು ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಇಷ್ಟು ಮಾತ್ರವಲ್ಲದೆ ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:61
3 ತಿಳಿವುಗಳ ಹೋಲಿಕೆ  

“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು