ಧರ್ಮೋಪದೇಶಕಾಂಡ 29:4 - ಪರಿಶುದ್ದ ಬೈಬಲ್4 ಆದರೆ ಇಂದಿನ ತನಕವೂ ನೀವು ಅದನ್ನು ಸಂಪೂರ್ಣವಾಗಿ ಅರಿಯಲಿಲ್ಲ. ನೀವು ಕಂಡವುಗಳನ್ನು ಮತ್ತು ಕೇಳಿದವುಗಳನ್ನು ನಿಜವಾಗಿಯೂ ಅರ್ಥಮಾಡಿಕೊಳ್ಳದಂತೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ! ಅಧ್ಯಾಯವನ್ನು ನೋಡಿ |