ಧರ್ಮೋಪದೇಶಕಾಂಡ 3:25 - ಪರಿಶುದ್ದ ಬೈಬಲ್25 ನಾನು ಜೋರ್ಡನ್ ನದಿ ದಾಟಿ, ನೀನು ನಮಗೆ ಕೊಡುವ ಉತ್ತಮವಾದ ದೇಶವನ್ನು ನಾನು ನೋಡುವಂತೆ ಮಾಡು. ಅದರ ಮನೋಹರವಾದ ಬೆಟ್ಟಪ್ರದೇಶಗಳನ್ನೂ ಲೆಬನೋನ್ ಪ್ರಾಂತ್ಯಗಳನ್ನೂ ನೋಡುವಂತೆ ಮಾಡು’ ಎಂದು ಬೇಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಕರ್ತನೇ, ನಾನೂ ಈ ಹೊಳೆಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ ಲೆಬನೋನ್ ಪರ್ವತವನ್ನೂ ನೋಡುವದಕ್ಕೆ ಅಪ್ಪಣೆಯಾಗಲಿ ಎಂದು ಬಿನ್ನೈಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು. ಅಧ್ಯಾಯವನ್ನು ನೋಡಿ |