Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:29 - ಪರಿಶುದ್ದ ಬೈಬಲ್‌

29 “ಅಂತೆಯೇ ನಾವು ಬೇತ್‌ಪೆಗೋರಿನ ಎದುರಿಗಿರುವ ಕಣಿವೆಯಲ್ಲಿ ಇಳಿದುಕೊಂಡೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ನಾವು ಬೇತ್‍ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಆಗ ನಾವು ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ವಾಸವಾಗಿದ್ದೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ನಾವು ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ವಾಸವಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ನಾವು ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:29
7 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.


ಜೋರ್ಡನ್ ನದಿಯ ಪೂರ್ವಭಾಗದ ಬೇತ್‌ಪೆಗೋರಿನಲ್ಲಿ ಇಸ್ರೇಲ್ ಜನಸಮೂಹವು ಸೇರಿಬಂದಿದ್ದಾಗ ಮೋಶೆಯು ಈ ನಿಯಮಗಳನ್ನು ಅವರಿಗೆ ತಿಳಿಸಿದನು. ಆ ಸ್ಥಳವು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯನಾದ ಸೀಹೋನ್ ರಾಜನಿಗೆ ಸೇರಿತ್ತು. (ಮೋಶೆ ಮತ್ತು ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಸೀಹೋನನನ್ನು ಸೋಲಿಸಿದ್ದರು.)


“ಬಾಳ್‌ಪೆಗೋರಿನಲ್ಲಿ ನಡೆದ ಸಂಗತಿಯನ್ನು ನೀವು ನೋಡಿದ್ದೀರಿ. ಅಲ್ಲಿ ಬಾಳನನ್ನು ಪೂಜಿಸಿದವರನ್ನೆಲ್ಲಾ ಯೆಹೋವನು ನಾಶಮಾಡಿದನು.


ಇಸ್ರೇಲರು ಅಖಾಸಿಯದ ಸಮೀಪದಲ್ಲಿ ಇಳಿದುಕೊಂಡಿದ್ದರು. ಅವರು ಅಲ್ಲಿದ್ದಾಗ ಮೋವಾಬ್ ಸ್ತ್ರೀಯರೊಡನೆ ಲೈಂಗಿಕ ಪಾಪಗಳನ್ನು ಮಾಡತೊಡಗಿದರು.


ಬೇತ್ಪೆಗೋರ್, ಪಿಸ್ಗಾ ಬೆಟ್ಟಗಳು ಮತ್ತು ಬೇತ್‌ಯೆಷಿಮೋತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು