ಧರ್ಮೋಪದೇಶಕಾಂಡ 3:6 - ಪರಿಶುದ್ದ ಬೈಬಲ್6 ಹೆಷ್ಬೋನಿನ ಅರಸನಾದ ಸೀಹೋನನಿಗೆ ಸೇರಿದ ಪಟ್ಟಣಗಳನ್ನು ನಾವು ಹೇಗೆ ಧ್ವಂಸ ಮಾಡಿದೆವೋ ಹಾಗೆಯೇ ಈ ಪಟ್ಟಣಗಳನ್ನು ಧ್ವಂಸ ಮಾಡಿ ಸ್ತ್ರೀಯರೂ ಕೂಸುಗಳೂ ಸೇರಿದಂತೆ ಅದರ ನಿವಾಸಿಗಳಲ್ಲಿ ಒಬ್ಬರನ್ನೂ ಬಿಡದೆ ಹತಿಸಿಬಿಟ್ಟೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ನಾಶಮಾಡಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಅಧ್ಯಾಯವನ್ನು ನೋಡಿ |