Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 3:7 - ಪರಿಶುದ್ದ ಬೈಬಲ್‌

7 ಆದರೆ ಅವರ ಪಶುಗಳನ್ನೂ ಬೆಲೆಬಾಳುವ ವಸ್ತುಗಳನ್ನೂ ನಾವು ಇಟ್ಟುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪಶುಪ್ರಾಣಿಗಳನ್ನು ಮಾತ್ರ ಉಳಿಸಿ ಸ್ವಂತ ಉಪಯೋಗಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲ ಸೂರೆಮಾಡಿಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 3:7
4 ತಿಳಿವುಗಳ ಹೋಲಿಕೆ  

ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು.


ಆ ಪಟ್ಟಣ ನಿವಾಸಿಗಳ ಸ್ವತ್ತಾಗಿದ್ದ ಪಶುಗಳನ್ನು ಮತ್ತು ವಸ್ತುಗಳನ್ನು ಇಸ್ರೇಲಿನ ಜನರು ತಮಗಾಗಿ ಇಟ್ಟುಕೊಂಡರು. ಅವುಗಳನ್ನು ಇಟ್ಟುಕೊಳ್ಳಲು ಯೆಹೋವನು ಯೆಹೋಶುವನಿಗೆ ಅಪ್ಪಣೆಕೊಟ್ಟಿದ್ದನು.


“ಈ ರೀತಿಯಾಗಿ ನಾವು, ಇಬ್ಬರು ಅಮೋರಿಯ ಅರಸರ ದೇಶಗಳನ್ನು ಸ್ವಾಧೀನ ಮಾಡಿಕೊಂಡೆವು. ಅವರ ದೇಶಗಳು ಜೋರ್ಡನ್ ನದಿಯ ಪೂರ್ವದಲ್ಲಿದ್ದು ಅರ್ನೋನ್ ಕಣಿವೆಯಿಂದ ಹಿಡಿದು, ಹೆರ್ಮೋನ್ ಪರ್ವತದ ತನಕ ವಿಸ್ತಾರವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು