Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:1 - ಪರಿಶುದ್ದ ಬೈಬಲ್‌

1 ಮೋಶೆಯು ಇಸ್ರೇಲರ ಸಮೂಹಕ್ಕೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತುಗಳನ್ನು ತಿಳಿಸಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮೋಶೆ ಹೋಗಿ ಈ ಮಾತುಗಳನ್ನು ಇಸ್ರಾಯೇಲ್ಯರೆಲ್ಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಮೋಶೆ ಹೋಗಿ ಇಸ್ರಾಯೇಲರಿಗೆಲ್ಲಾ ಈ ಮಾತುಗಳನ್ನು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:1
4 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನಿಗೆ ವಿಧೇಯರಾಗಬೇಕು. ಯೆಹೋವನು ನಿಮ್ಮ ಜೀವವಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ದೇಶದಲ್ಲಿ ನಿಮಗೆ ದೀರ್ಘವಾದ ಆಯುಷ್ಯನ್ನು ಅನುಗ್ರಹಿಸುತ್ತಾನೆ.”


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.


ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು.


ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು