ಧರ್ಮೋಪದೇಶಕಾಂಡ 31:10 - ಪರಿಶುದ್ದ ಬೈಬಲ್10 ಆಮೇಲೆ ಮೋಶೆಯು ನಾಯಕರೊಂದಿಗೆ ಮಾತನಾಡುತ್ತಾ, “ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಅಂದರೆ ಬಿಡುಗಡೆಯ ವರ್ಷದಲ್ಲಿ ನಡೆಯುವ ಪರ್ಣಶಾಲೆಗಳ ಹಬ್ಬದ ಸಮಯದಲ್ಲಿ ಈ ಬೋಧನಾಪುಸ್ತಕವನ್ನು ಓದಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪ್ರತಿ ಏಳು ವರುಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ ಅಧ್ಯಾಯವನ್ನು ನೋಡಿ |
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.