Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:45 - ಪರಿಶುದ್ದ ಬೈಬಲ್‌

45 ಮೋಶೆಯು ಜನರಿಗೆ ಬೋಧಿಸಿದ ಬಳಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲರಿಗೆ ಹೇಳಿ ಮುಗಿಸಿದ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಮೋಶೆ ಈ ಮಾತುಗಳನ್ನೆಲ್ಲ ಇಸ್ರಯೇಲರಿಗೆ ಹೇಳಿ ಮುಗಿಸಿದನಂತರ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಮೋಶೆ ಈ ಮಾತುಗಳನ್ನೆಲ್ಲಾ ಇಸ್ರಾಯೇಲ್ಯರಿಗೆ ಹೇಳಿ ಮುಗಿಸಿದನಂತರ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:45
2 ತಿಳಿವುಗಳ ಹೋಲಿಕೆ  

ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು