ಧರ್ಮೋಪದೇಶಕಾಂಡ 32:50 - ಪರಿಶುದ್ದ ಬೈಬಲ್50 ನಿನ್ನ ಅಣ್ಣನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತುಹೋದಂತೆಯೇ ನೀನೂ ನೆಬೋ ಬೆಟ್ಟದ ಮೇಲೆ ಸಾಯುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿ ಸೇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು. ಅಧ್ಯಾಯವನ್ನು ನೋಡಿ |