Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:52 - ಪರಿಶುದ್ದ ಬೈಬಲ್‌

52 ಆದ್ದರಿಂದ ನಾನು ಇಸ್ರೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡುವೆ, ಆದರೆ ಅದನ್ನು ಪ್ರವೇಶಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಾನು ಇಸ್ರಾಯೇಲರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ನಾನು ಇಸ್ರಯೇಲರಿಗೆ ಕೊಡುವ ನಾಡನ್ನು ನೀನು ದೂರದಿಂದ ನೋಡಬಹುದೇ ಹೊರತು, ಅದರಲ್ಲಿ ಪ್ರವೇಶಿಸಕೂಡದು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಾನು ಇಸ್ರಾಯೇಲ್ಯರಿಗೆ ಕೊಡುವ ದೇಶವನ್ನು ನೀನು ದೂರದಿಂದ ನೋಡಬಹುದೇ ಹೊರತು ಅದರಲ್ಲಿ ಪ್ರವೇಶಿಸಕೂಡದು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:52
7 ತಿಳಿವುಗಳ ಹೋಲಿಕೆ  

ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.


ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.


“ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.


ನೀನು ಪಿಸ್ಗಾ ಬೆಟ್ಟವನ್ನು ಹತ್ತಿ ಉತ್ತರ, ಪಶ್ಚಿಮ, ಪೂರ್ವ, ದಕ್ಷಿಣ ದಿಕ್ಕುಗಳ ಕಡೆಗೆ ನೋಡು ಮತ್ತು ಆನಂದಿಸು. ಆದರೆ ನೀನು ಜೋರ್ಡನ್ ನದಿ ದಾಟಿ ಆ ಪ್ರದೇಶಗಳನ್ನು ಪ್ರವೇಶಿಸುವುದಿಲ್ಲ.


“ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಅಬಾರೀಮ್ ಪರ್ವತ ಶ್ರೇಣಿಯಲ್ಲಿರುವ ಈ ಬೆಟ್ಟವನ್ನು ಹತ್ತು. ನಾನು ಇಸ್ರೇಲರಿಗೆ ಕೊಡಲಿಕ್ಕಿರುವ ದೇಶವನ್ನು ನೀನು ಅಲ್ಲಿಂದ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು