ಧರ್ಮೋಪದೇಶಕಾಂಡ 33:18 - ಪರಿಶುದ್ದ ಬೈಬಲ್18 ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಜೆಬುಲೂನ್ಯರ ಮತ್ತು ಇಸ್ಸಾಕಾರ್ಯರ ವಿಷಯದಲ್ಲಿ, “ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜೆಬುಲೂನ್ ಮತ್ತು ಇಸ್ಸಾಕಾರ ಕುಲ ಕುರಿತು ಮೋಶೆ ನುಡಿದದ್ದು: “ಜೆಬುಲೂನೇ, ಸಂತೋಷವಾಗಿರು ನಿನ್ನ ಪಯಣಗಳಲ್ಲಿ. ಇಸ್ಸಾಕಾರನೇ, ಆನಂದವಾಗಿರು ನಿನ್ನ ಪಾಳೆಯಗಳಲ್ಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜೆಬುಲೂನ್ಯರ [ಮತ್ತು ಇಸ್ಸಾಕಾರ್ಯರ] ವಿಷಯದಲ್ಲಿ ಹೀಗಂದನು - ಜೆಬುಲೂನ್ಯರೇ, ನಿಮ್ಮ ಪ್ರಯಾಣಗಳಲ್ಲಿ ಸಂತೋಷವಾಗಿರ್ರಿ; ಇಸ್ಸಾಕಾರ್ಯರೇ, ನಿಮ್ಮ ಪಾಳೆಯಗಳಲ್ಲಿ ಆನಂದವಾಗಿರ್ರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು. ಅಧ್ಯಾಯವನ್ನು ನೋಡಿ |