ಧರ್ಮೋಪದೇಶಕಾಂಡ 34:2 - ಪರಿಶುದ್ದ ಬೈಬಲ್2 ಮೋಶೆಗೆ ಯೆಹೋವನು ನಫ್ತಾಲಿ, ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮತ್ತು ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಗಿಲ್ಯಾದ್‍ಸೀಮೆ, ನಫ್ತಾಲಿ ಪ್ರದೇಶ, ಎಫ್ರಾಯೀಮ್ ಮನಸ್ಸೆ ಕುಲಗಳವರ ಸೀಮೆ, ಪಶ್ಚಿಮಸಮುದ್ರದವರೆಗೂ ಯೆಹೂದ ಸೀಮೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ, ಅಧ್ಯಾಯವನ್ನು ನೋಡಿ |