ಧರ್ಮೋಪದೇಶಕಾಂಡ 5:30 - ಪರಿಶುದ್ದ ಬೈಬಲ್30 “‘ನೀನು ಹೋಗಿ ಜನರಿಗೆ ಅವರವರ ಗುಡಾರಗಳಿಗೆ ಹಿಂದಿರುಗಿ ಹೋಗಲು ತಿಳಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನೀನು ಹೋಗಿ ಅವರಿಗೆ, ‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂದಿರುಗಿರಿ’, - ಎಂದು ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಿಮ್ಮ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ ಎಂದು ಅವರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ನೀನು ಹೋಗಿ ಅವರಿಗೆ, ‘ನಿಮ್ಮ ಡೇರೆಗಳಿಗೆ ಹಿಂದಿರುಗಿರಿ,’ ಎಂದು ಹೇಳು. ಅಧ್ಯಾಯವನ್ನು ನೋಡಿ |