ಧರ್ಮೋಪದೇಶಕಾಂಡ 5:8 - ಪರಿಶುದ್ದ ಬೈಬಲ್8 ‘ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |