ಧರ್ಮೋಪದೇಶಕಾಂಡ 7:10 - ಪರಿಶುದ್ದ ಬೈಬಲ್10 ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆ ಮಾಡುವವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನುಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆಯವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.