ಧರ್ಮೋಪದೇಶಕಾಂಡ 7:11 - ಪರಿಶುದ್ದ ಬೈಬಲ್11 ಆದ್ದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು. ಅಧ್ಯಾಯವನ್ನು ನೋಡಿ |