ಧರ್ಮೋಪದೇಶಕಾಂಡ 7:20 - ಪರಿಶುದ್ದ ಬೈಬಲ್20 “ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಣಜದ ಹುಳಗಳನ್ನು ಅವರ ನಡುವೆ ಕಳುಹಿಸುವನು. ಮರೆಯಾಗಿದ್ದು ಉಳಿದವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದು ಮಾತ್ರವಲ್ಲದೆ ನಿಮ್ಮ ದೇವರಾದ ಯೆಹೋವನು ಕಡಜದ ಹುಳಗಳನ್ನು ಅವರೊಳಗೆ ಕಳುಹಿಸುವನು; ಮರೆಯಾಗಿದ್ದು ಉಳುಕೊಂಡವರು ಆ ಹುಳಗಳ ದೆಸೆಯಿಂದ ನಾಶವಾಗಿ ನಿಮಗೆ ಕಾಣದೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು. ಅಧ್ಯಾಯವನ್ನು ನೋಡಿ |