ಧರ್ಮೋಪದೇಶಕಾಂಡ 9:21 - ಪರಿಶುದ್ದ ಬೈಬಲ್21 ನೀವು ಮಾಡಿದ ಬಂಗಾರದ ಬಸವನನ್ನು ತೆಗೆದುಕೊಂಡು ಚೂರುಚೂರು ಮಾಡಿ, ಬೆಂಕಿಯಲ್ಲಿ ಸುಟ್ಟುಬಿಟ್ಟೆನು. ಮತ್ತೆ ಅದನ್ನು ಒಡೆದು ಧೂಳನ್ನಾಗಿ ಮಾಡಿ ಆ ಧೂಳನ್ನು ಬೆಟ್ಟದಿಂದ ಹರಿಯುತ್ತಿದ್ದ ನದಿಯಲ್ಲಿ ಬಿಸಾಡಿಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು. ಅಧ್ಯಾಯವನ್ನು ನೋಡಿ |