ನಹೂಮ 2:6 - ಪರಿಶುದ್ದ ಬೈಬಲ್6 ಆದರೆ ಹೊಳೆಯ ಕದಗಳು ತೆರೆಯಲ್ಪಟ್ಟಿವೆ. ಅದರ ಮೂಲಕ ವೈರಿಗಳು ಮುನ್ನುಗ್ಗುತ್ತಿದ್ದಾರೆ. ಅರಸನ ಮನೆಯನ್ನು ನಾಶಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನದಿಗಳ ಬಾಗಿಲುಗಳು ತೆರೆಯಲಾಗಿವೆ; ಅರಮನೆ ಬಿದ್ದುಹೋಗುವುದು. ಅಧ್ಯಾಯವನ್ನು ನೋಡಿ |