ನಹೂಮ 3:16 - ಪರಿಶುದ್ದ ಬೈಬಲ್16 ನಿನ್ನಲ್ಲಿ ಅನೇಕ ವ್ಯಾಪಾರಸ್ಥರು ಊರೂರಿಗೆ ತಿರುಗಿ ವ್ಯಾಪಾರ ಮಾಡುವವರಿದ್ದಾರೆ. ಅವರು ಆಕಾಶದಲ್ಲಿರುವ ನಕ್ಷತ್ರಗಳಷ್ಟು ಇದ್ದಾರೆ. ಅವರು ಮಿಡತೆಗಳಂತೆ ಬಂದು, ಎಲ್ಲವನ್ನು ತಿಂದು ಮುಗಿಸಿದ ಬಳಿಕ ಹೋಗುವಂಥವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; ಆದರೆ, ಮಿಡತೆಯು ರೆಕ್ಕೆಗಳ ಪರೆಯನ್ನು ಹರಿದುಕೊಂಡು ಹಾರಿಹೋಗಿ ಬಿಡುವುದಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ವರ್ತಕರು ಆಕಾಶದ ನಕ್ಷತ್ರಗಳಿಗಿಂತ ಅಧಿಕವಾಗಲಿ! ಆದರೆ ಈಗ ಮಿಡತೆ ತನ್ನ ಪರೆಯನ್ನು ಬಿಟ್ಟು ಹಾರಿಹೋಗುವಂತೆ ಎಲ್ಲರು ಪಲಾಯನವಾಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ವರ್ತಕರ ಸಂಖ್ಯೆಯನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿಸಿದ್ದೀ; [ಆದರೇನು,] ವಿುಡತೆಯು [ರೆಕ್ಕೆಗಳ ಪರೆಯನ್ನು] ಹರಿದುಕೊಂಡು ಹಾರಿಹೋಗಿಬಿಡುವದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಾಗಿ ಸಂಖ್ಯೆಯಲ್ಲಿ ಬೆಳೆಸಿದ್ದೀ. ಆದರೆ ಅವರು ಮಿಡತೆಗಳಂತೆ ದೇಶವನ್ನು ಸುಲಿದುಕೊಂಡು ಹಾರಿಹೋಗುವರು. ಅಧ್ಯಾಯವನ್ನು ನೋಡಿ |