Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:13 - ಪರಿಶುದ್ದ ಬೈಬಲ್‌

13 ಮಲ್ಕೀಯನ ವಂಶದ ಒಟ್ಟು ಜನರು ಇನ್ನೂರ ನಲವತ್ತೆರಡು ಮಂದಿ. ಇವರೆಲ್ಲಾ ಕುಟುಂಬಗಳ ನಾಯಕರಾಗಿದ್ದರು. ಅಜರೇಲನ ಮಗನು ಅಮಷ್ಪೈ; (ಅಜರೇಲನು ಅಹಜೈಯ ಮಗ; ಅಹಜೈಯು ಮೆಪಿಲ್ಲೇಮೋತನ ಮಗ; ಮೆಪಿಲ್ಲೇಮೋತನು ಇಮ್ಮೇರನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯನ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬವನು ಮತ್ತೊಬ್ಬನು. ಇವನು ಅಜರೇಲನ ಮಗನು; ಇವನು ಅಹಜೈಯ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ 242 ಮಂದಿಯಾಗಿದ್ದರು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ, ಅಹಜೈಯ ಮಗ, ಅಜರಯೇಲನ ಮಗ ಅಮಾಷಸಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:13
3 ತಿಳಿವುಗಳ ಹೋಲಿಕೆ  

ಕೋರಹನ ಗೋತ್ರದವರಾದ ಎಲ್ಕಾನ, ಇಷ್ಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಾಮ.


ದೇವಾಲಯದೊಳಗೆ ಸೇವೆಮಾಡುವ ಎಂಟುನೂರ ಇಪ್ಪತ್ತೆರಡು ಮಂದಿ ಮತ್ತು ಯೆರೋಹಾಮನ ಮಗನಾದ ಅದಾಯ. ಯೆರೋಹಾಮನು ಪೆಲಲ್ಯನ ಮಗ; ಪೆಲಲ್ಯನು ಅಮ್ಚೀಯ ಮಗ; ಅಮ್ಚೀಯು ಜೆಕರ್ಯನ ಮಗ; ಜೆಕರ್ಯನು ಪಷ್ಹೂರನ ಮಗ; ಪಷ್ಹೂರನು ಮಲ್ಕೀಯನ ಮಗ.


ಈ ವಂಶದವರ ಒಟ್ಟು ಸಂಖ್ಯೆ ನೂರ ಇಪ್ಪತ್ತೆಂಟು ಮಂದಿ. (ಇವರೆಲ್ಲಾ ಧೈರ್ಯಶಾಲಿಗಳಾದ ಯುದ್ಧ ಯೋಧರು. ಇವರ ಮುಖ್ಯಸ್ಥನು ಹಗ್ಗೆದೋಲೀಮನ ಮಗನಾದ ಜಬ್ದೀಯೇಲ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು